ಅಭಿಪ್ರಾಯ / ಸಲಹೆಗಳು

ನಮ್ಮಬಗ್ಗೆ

      

    1988 ರಲ್ಲಿ  (ಸವದತ್ತಿ, ಬೆಳಗಾವಿ) ಕರ್ನಾಟಕದಲ್ಲಿ ಮೊದಲ ಬಾರಿಗೆ ಹೆಚ್.ಐ.ವಿ ಪತ್ತೆಯಾಗಿದ್ದು, ಅದೇ ವರ್ಷದಲ್ಲಿ ಮೊದಲ ಏಡ್ಸ್ ಪ್ರಕರಣವು ವರದಿಯಾಗಿದೆ. ಕರ್ನಾಟಕ ರಾಜ್ಯ ಏಡ್ಸ್ ಸೊಸೈಟಿಯನ್ನು ಡಿಸೆಂಬರ್, 09.1997 ರಂದು ನೊಂದಣಿಯಾಗಿರುತ್ತದೆ. ಇದು ಸ್ವಾಯತ್ತ ಸಂಸ್ಥೆಯಾಗಿದ್ದು ಹಾಗೂ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳ ನೇತ್ರತ್ವದಲ್ಲಿ ಕರ್ನಾಟಕದಲ್ಲಿ  ಹೆಚ್.ಐ.ವಿ/ಏಡ್ಸ್ ಬಗ್ಗೆ ಅತ್ಯುನತ ನೀತಿ ನಿರುಪಣೆಯು ರಚನೆಯಾಗಿರುತ್ತದೆ. ಮಾನ್ಯ ಕಾರ್ಯದರ್ಶಿಗಳು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರು ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿಯ ಕಾರ್ಯಕಾರಿ ಸಮಿತಿಯ ಅದ್ಯಕ್ಷರಾಗಿರುತ್ತಾರೆ. ನ್ಯಾಕೋ ಪ್ರಕಾರ ಕರ್ನಾಟಕ ರಾಜ್ಯವು ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ರಾಜ್ಯಗಳಲ್ಲಿ ಒಂದಾಗಿದೆ. ಭಾರತದಲ್ಲಿ ಹೆಚ್ಚು ಪ್ರಚಲಿತದಲ್ಲಿರುವ ಇತರೆ ರಾಜ್ಯಗಳೆಂದರೆ ಆಂದ್ರಪ್ರದೇಶ, ಮಿಜೋರಾಂ, ಮಹಾರಾಷ್ಟ್ರ, ಮಣಿಪುರ ಮತ್ತು ನಾಗಲ್ಯಾಂಡ್. ಕರ್ನಾಟಕ ರಾಜ್ಯ ಏಡ್ಸ್ ಪ್ರಿವನೆಷನ್ ಸೊಸೈಟಿಯು ರಾಷ್ಟ್ರೀಯ ಏಡ್ಸ್ ನಿಯಂತ್ರಣ ಕಾರ್ಯಕ್ರಮದ ಹಂತ-Iಗಿ ವನ್ನು ಜಾರಿಗೊಳಿಸುತ್ತಿರುತ್ತದೆ. ಕರ್ನಾಟಕದಲ್ಲಿ 26 ಏ ವರ್ಗ ಜಿಲ್ಲೆಗಳು ಹಾಗೂ 1 ಸಿ ವರ್ಗ ಜಿಲ್ಲೆಯಿದೆ.

 

ಇತ್ತೀಚಿನ ನವೀಕರಣ​ : 04-09-2020 01:53 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕರ್ನಾಟಕ ರಾಜ್ಯ ಏಡ್ಸ್‌ ಪ್ರಿವೆನ್‌ಷ್‌ ಸೊಸೈಟಿ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2022, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080